spot_img
Wednesday, April 1, 2026
spot_img

ಆಲೂರು ಪ್ರೌಢಶಾಲೆ: ದೈಹಿಕ ಶಿಕ್ಷಣ ಶಿಕ್ಷಕರ ಬೀಳ್ಕೊಡುಗೆ

ಕುಂದಾಪುರ: ಸರ್ಕಾರಿ ಪ್ರೌಢಶಾಲೆ ಆಲೂರಿನಲ್ಲಿ 16 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಪ್ರವೀಣ್ ಕುಮಾರ್ ಶೆಟ್ಟಿ ಇವರನ್ನು ಊರವರ ಪರವಾಗಿ ಕೊಲ್ಲೂರು ಶ್ರೀ ಮೂಕಾಂಬಿಕ ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರಘುರಾಮ್ ದೇವಾಡಿಗ ಆಲೂರು ಇವರು ಸನ್ಮಾನಿಸಿ ಗೌರವಿಸಿದರು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿನ ಅಧ್ಯಕ್ಷರಾದ ರಾಜೇಶ್ ದೇವಾಡಿಗ ವಹಿಸಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಕುಂದಾಪುರ, ಇದರ ಮಾಜಿ ಅಧ್ಯಕ್ಷರಾದ ಇಂದಿರಾ ಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ, ಚಂದ್ರಶೇಖರ್ ಶೆಟ್ಟಿ ,ಉಭಯ ಶಾಲೆಗಳ ಮುಖ್ಯೋಪಾಧ್ಯಾಯರು, ಎಸ್ .ಡಿ .ಎಂ. ಸಿ. ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಶಿಕ್ಷಕ ವೃಂದದವರು, ಪೋಷಕರು ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ನಾರಾಯಣ ಶೆಟ್ಟಿ ಸ್ವಾಗತಿಸಿದರು, ಶಿಕ್ಷಕ ಶಶಿಧರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ಗಣೇಶ್ ದೇವಾಡಿಗ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!