spot_img
Wednesday, April 1, 2026
spot_img

ಅಕ್ಷಯ ಪೂಜಾರಿ ಸಿ‌ಎ ತೇರ್ಗಡೆ

ಕುಂದಾಪುರ: ದಿ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನವದೆಹಲಿ ನವೆಂಬರ್ 2024 ರಲ್ಲಿ ಏರ್ಪಡಿಸಿದ ಸಿ‌ಎ ಫೈನಲ್ ಪರೀಕ್ಷೆಯಲ್ಲಿ ಕುಂದಾಪುರ-ಕೋಣಿ ಗ್ರಾಮದ ಅಕ್ಷಯ ಪೂಜಾರಿ ತೇರ್ಗಡೆ ಹೊಂದಿ ಸಿ‌ಎ ಪದವಿ ಪಡೆದಿದ್ದಾರೆ.

ಬಾಬು ಪೂಜಾರಿ ಮತ್ತು ಶ್ರೀಮತಿ ಪದ್ದು ಪೂಜಾರಿ, ಕೋಣ್ಸಾಲ್ ಮನೆ, ಕೋಣಿ, ಕುಂದಾಪುರ ಇವರ ಪುತ್ರರಾದ ಇವರು ಕುಂದಾಪುರದ ಮೆ| ಟಿ. ಎನ್. ಪ್ರಭು ಎಂಡ್ ಕೋ. ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಲ್ಲಿ ತರಬೇತಿ ಪಡೆದು ಸಾಧನೆ ಮಾಡಿದ್ದಾರೆ.

ಲೆಕ್ಕ ಪರಿಶೋಧಕ ಟಿ. ಎನ್. ಪ್ರಭು ಹಾಗೂ ಸಂಸ್ಥೆಯ ಸಹೋದ್ಯೋಗಿಗಳು ಇವರ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!