spot_img
Wednesday, April 1, 2026
spot_img

ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಐವನ್ ಡಿಸೋಜಾ ಭೇಟಿ

ಕುಂದಾಪುರ: ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ಅವರು ಹುತಾತ್ಮರಾದ ಯೋಧ ಅನೂಪ್ ಪೂಜಾರಿ ಬೀಜಾಡಿ ಯವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸ್ವಾಂತ್ವನ ತಿಳಿಸಿ ಧೈರ್ಯ ತುಂಬಿದರು.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಸರಕಾರದ ವತಿಯಿಂದ ಸಿಗುವಂತಹ ಸವಲತ್ತುಗಳು ಹಾಗೂ ಪರಿಹಾರ ಸಿಗುವಂತೆ ಮಾತನಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಅಶೋಕ್ ಪೂಜಾರಿ, ಕೆ ಎಫ್ ಡಿ ಸಿ ಮಾಜಿ ಅಧ್ಯಕ್ಷ ಬಿ ಹಿರಿಯಣ್ಣ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಪಂಚಾಯತ್ ಸದಸ್ಯ ರೋಷನ್ ಬರೆಟೊ, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯ ಅಭಿಜಿತ್ ಪೂಜಾರಿ, ಅಶೋಕ್ ಸುವರ್ಣ ನಾಮನಿರ್ದೇಶಿತ ಸದಸ್ಯರು, ಜೋಸೆಪ್ ರೆಬೆಲ್ಲೋ, ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!