spot_img
Monday, March 16, 2026
spot_img

ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಕೇಸ್‌ : ಸಿಐಡಿಗೆ ಒಪ್ಪಿಸುವಂತೆ ಸಿಎಂ ಬಳಿ ಪ್ರಿಯಾಂಕ್‌ ಖರ್ಗೆ ಮನವಿ

ಜನಪ್ರತಿನಿಧಿ (ಬೆಂಗಳೂರು) : ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸುವಂತೆ ಆದೇಶಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಯುವ ಗುತ್ತಿಗೆದಾಎ ಸಚಿನ್‌ ಪಾಂಚಾಳ್‌ ಡಿಸೆಂಬರ್‌ ೨೬(ಗುರುವಾರ) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ರಾಜುಕಪನೂ ಒಳಗೊಂಡಂತೆ ಎಂಟು ಮಂದಿ ಹೆಸರುಗಳನ್ನು ಮರಣ ಪತ್ರದಲ್ಲಿ ಬರೆದಿದ್ದರು. ಬೀದರ್‌ ರೈಲ್ವೇ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶನಿವಾರ ಬಿಜೆಪಿಯ ಕಲಬುರುಗಿ ಹಾಗೂ ಬೀದರ್ ನಿಯೋಗ ಸಚಿನ್‌ ಅವರ ಮನೆಗೆ ಭೇಟಿ ನೀಡಿ ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದವು. ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಒತ್ತಾಯಿಸಿದ್ದವು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!