spot_img
Monday, March 16, 2026
spot_img

ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಇವರಿಗೆ ಗೌರವ ಡಾಕ್ಟರೇಟ್

ಶಂಕರನಾರಾಯಣ: ಕಳೆದ ಎರಡೂವರೆ ದಶಕಗಳಿಂದ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯಶಿಕ್ಷಕರಾಗಿ ಕಾರ್ಯನಿರ್ವಹಿಸಿ ಹತ್ತು ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದು ಪ್ರಸ್ತುತ ಮದರ್ ತೆರೇಸಾ ಶಿಕ್ಷಣ ಸಂಸ್ಥೆ ಶಂಕರನಾರಾಯಣ, ಕುಂದಾಪುರ ತಾಲೂಕಿನಲ್ಲಿ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ರವಿದಾಸ್ ಶೆಟ್ಟಿ ಇವರ ಸೇವೆಯನ್ನು ಗುರುತಿಸಿ ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಎಷಿಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ಕೊಯಂಬತ್ತೂರು ತಮಿಳುನಾಡಿನ ಹೊಸೂರು ಕ್ಲಾಸ್ಟಾ ಹಿಲ್ಸ್ ನಲ್ಲಿ ಡಿ.೨೮ರಂದು ನಡೆದ ಘಟಿಕೋತ್ಸವದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದ ಸಾಧನೆಗಾಗಿ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಯಿತು.

ಗೌರವ ಡಾಕ್ಟರೇಟ್ ಪದವಿಯನ್ನು ಪಡೆದ ಮುಖ್ಯಶಿಕ್ಷಕರನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧಿಕಾರಿದ್ವಯರಾದ ಶಮಿತಾ ರಾವ್ ಮತ್ತು ರೆನಿಟಾ ಲೋಬೊ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!