spot_img
Wednesday, April 1, 2026
spot_img

ನವೀನ್ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025”

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025 ‘ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು.
ಈ ಪುರಸ್ಕಾರವು ಪ್ರಶಸ್ತಿ ಪತ್ರ , ಫಲಕ ಹಾಗೂ  ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!