spot_img
Wednesday, April 1, 2026
spot_img

ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಕೇಸ್‌ : ಸಚಿವ ಪ್ರಿಯಾಂಕ್‌ ಖರ್ಗೆ ಮನೆ ಮುಂದೆ ಬಿಜೆಪಿ ಪ್ರತಿಭಟನೆ !

ಜನಪ್ರತಿನಿಧಿ (ಬೆಂಗಳೂರು) : ಗುತ್ತಿಗೆದಾರ ಸಚಿನ್‌ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಪಕ್ಷದ ನಾಯಕರು, ಕಾರ್ಯಕರ್ತರು ಇಂದು(ಮಂಗಳವಾರ) ಪ್ರತಿಭಟನೆ ನಡೆಸಿದರು.

ಸಚಿವ ಪ್ರಿಯಾಂಕ್‌ ಖರ್ಗೆ ಮನೆ ಮುಂದೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪೋಸ್ಟರ್‌ ಅಂಟಿಸಿ ಪ್ರತಿಭಟನೆ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ನಾಯಕ ಸಿ, ಟಿ ರವಿ ಸೇರಿದಂತೆ ಇತರರನ್ನು ಪೊಲೀಸರು ಬಂಧಿಸಿಎದರು.

ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಿ.ಟಿ ರವಿ ʼಪ್ರಾಮಾಣಿಕ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ʼಸೂಸೈಡ್‌ ಭಾಗ್ಯʼ ಹಾಗೂ ರಾಜಕೀಯ ಎದುರಾಳಿಗಳಿಗೆ ಸುಪಾರಿ ಭಾಗ್ಯದ ಗ್ಯಾರಂಟಿ ನೀಡಿದ ಕಾಂಗ್ರೆಸ್‌ ಸರ್ಕಾರದ ದುರಾಡಳಿತದ ವಿರುದ್ದ ಹಾಗೂ ಗುತ್ತಿಗೆದಾರನ ಸಾವಿಎ ಕಾರಣೀಭೂತರಾದ ಸಚಿವರ ರಾಜೀನಾಮಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!