spot_img
Wednesday, April 1, 2026
spot_img

ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿ ಅನಾವರಣ

ಧರ್ಮಸ್ಥಳ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು  ಬೆಂಗಳೂರಿನ ಪ್ರಸಿದ್ಧ  ಹಾಗೂ ಅನುಭವಿ ಪ್ರವಾಸಿ ಆಯೋಜಕ ಮಾನ್ಯತೆ ಪಡೆದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅನಾವರಣಗೊಳಿಸಿ ಶುಭ ಹಾರೈಸಿದರು.
ಅಡಿಗಾಸ್ ಯಾತ್ರಾದ ಸಂಸ್ಥಾಪಕ ಹಾಗೂ ಮಾಲಕರಾದ ಕೆ. ನಾಗರಾಜ ಅಡಿಗ , ಆಶಾ ಅಡಿಗ , ಆದಿತ್ಯ ಅಡಿಗ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ನಾಗೇಂದ್ರ,  ಆದಿತ್ಯ ಭಟ್, ಮಹೇಶ್ ಹೆಚ್.ಜೆ,  ಎಂ. ರಮೇಶ್, ಶಶಾಂಕ್ ಕುಮಾರ್ ಕೆ,  ಪ್ರಸನ್ನ ಎಚ್ ಕೆ, ನರೇಶ್ ಕೆ. ಮತ್ತು  ಉಜಿರೆಯ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!