spot_img
Thursday, April 2, 2026
spot_img

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಧಾನ ತಂತ್ರಿ ಮಂಜುನಾಥ ಅಡಿಗ ವಿಧಿವಶ

ಜನಪ್ರತಿನಿಧಿ (ಕೊಲ್ಲೂರು) : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಧಾನ ತಂತ್ರಿ ಹಾಗೂ ಅರ್ಚಕರಾದ ಮಂಜುನಾಥ ಅಡಿಗ ಅವರು ಇಂದು(ಬುಧವಾರ) ಮಧ್ಯಾಹ್ನ ಸ್ವಗೃಹದಲ್ಲಿ ವಿಧಿವಶರಾದರು.

ಮಂಜುನಾಥ ಅಡಿಗರು ಕೊಲ್ಲೂರು ದೇವಸ್ಥಾನದಲ್ಲಿ ಪ್ರಖ್ಯಾತ ತಂತ್ರಿಗಳಾಗಿದ್ದರು. ದೇವಸ್ಥಾನದ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಧಾನ ಮಾರ್ಗದರ್ಶಕರಾಗಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!