spot_img
Wednesday, April 1, 2026
spot_img

‘ಕೃಷ್ಣಗಾನ ಸಭಾ’ಕ್ಕೆ ವಿದುಷಿ ಯುಕ್ತಿ ಉಡುಪ ಬಳ್ಕೂರು ಆಯ್ಕೆ

ಕುಂದಾಪುರ: ದೇಶದ ಪ್ರತಿಷ್ಟಿತ ವೇದಿಕೆಯಲ್ಲಿ ಒಂದಾದ, ಚೆನ್ನೈನ, “ಕೃಷ್ಣ ಗಾನ ಸಭಾ”ದಲ್ಲಿ ಭರತನಾಟ್ಯ ಪ್ರದರ್ಶಿಸಲು ವಿದುಷಿ ಯುಕ್ತಿ ಉಡುಪ ಬಳ್ಕೂರು ಆಯ್ಕೆಯಾಗಿದ್ದಾರೆ. ಜನವರಿ 8ರ ಸಂಜೆ 5:30 ರಿಂದ 6:45 ರ ತನಕ ನಡೆಯುವ ಈ ಕಾರ್ಯಕ್ರಮಕ್ಕೆ ನಟುವಾಂಗದಲ್ಲಿ ವಿದುಷಿ ಪ್ರವಿತ ಅಶೋಕ್, ಹಾಡುಗಾರಿಕೆಯಲ್ಲಿ ವಿದ್ವಾನ್ ರೋಹಿತ್ ಭಟ್, ಮೃದಂಗದಲ್ಲಿ ವಿದ್ವಾನ್ ಹರ್ಷ ಸಾಮಗ, ಹಾಗೂ ಕೊಳಲಿನಲ್ಲಿ ವಿದ್ವಾನ್ ನಿತೀಶ್ ಅಮ್ಮಣ್ಣಾಯ ಸಹಕರಿಸಲಿದ್ದಾರೆ.

ವಿದುಷಿ ಯುಕ್ತಿ ಉಡುಪ ಅವರು ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ವಿದುಷಿ ಪ್ರವಿತ ಅಶೋಕ್ ರವರ ಶಿಷ್ಯೆಯಾಗಿದ್ದು, ಬಳ್ಕೂರು ರಾಘವ ಉಡುಪ ಹಾಗೂ ಶ್ರೀಕಾಂತಿ ಉಡುಪರ ಪುತ್ರಿ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!