spot_img
Sunday, February 15, 2026
spot_img

ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್ ತೆಕ್ಕಟ್ಟೆ : ಶೈಕ್ಷಣಿಕ ಪ್ರವಾಸ

ಜನಪ್ರತಿನಿಧಿ (ಕುಂದಾಪುರ) : ಡಿಸೆಂಬರ್ ೨೮ ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್‌ನ ಪ್ರೌಢಶಾಲಾ ವಿದ್ಯಾರ್ಥಿಗಳು ಉಡುಪಿ, ಮಣಿಪಾಲ ಸುತ್ತಲಿನ ಐತಿಹಾಸಿಕ ಸ್ಥಳಗಳಾದ ಬಾರ್ಕೂರು ಕತ್ತಲೆ ಬಸದಿ, ಸೂರಾಲು ಅರಮನೆ, ಹೆರಿಟೇಜ್ ವಿಲೇಜ್ ಮಣಿಪಾಲ, ಯೂನಿಯನ್ ಬ್ಯಾಂಕ್‌ನ ನಾಣ್ಯ ಹಾಗೂ ನೋಟುಗಳ ವಸ್ತು ಸಂಗ್ರಹಾಲಯ ಹಾಗೂ ಮಣಿಪಾಲ ಮೀಡಿಯ ನೆಟ್‌ವರ್ಕ್ನ ಉದಯವಾಣಿ ಮುದ್ರಣಾಲಯಕ್ಕೆ ಭೇಟಿ ನೀಡಿದರು.

ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಯವರು ವಿದ್ಯಾರ್ಥಿಗಳಿಗೆ ಈ ಸ್ಥಳಗಳ ಶೈಕ್ಷಣಿಕ ಮಹತ್ವವನ್ನು ವಿವರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!