spot_img
Tuesday, March 31, 2026
spot_img

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆಗೆ 10 ಸೆಟ್ ಬೆಂಚು, ಡೆಸ್ಕ್ ಕೊಡುಗೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿಯ ಜ್ಞಾನದೀಪ ಕಾರ್ಯಕ್ರಮದ ಮೂಲಕ ಶಾಲೆಗಳಿಗೆ ಬೆಂಚು ಡೆಸ್ಕ್ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ್ದು, ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ರೂ. 85,000 ಮೌಲ್ಯದ 10 ಸೆಟ್ ಬೆಂಚು ಡೆಸ್ಕ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ಧನ್ ಜೋಗಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ, ಜನಜಾಗೃತಿ ವೇದಿಕೆಯ ಪದಾಧಿಕಾರಿ ವೆಂಕಟೇಶ್ ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಂಡ್ಸೆ ವಲಯ ಮೇಲ್ವಿಚಾರಕರಾದ ಚಂದ್ರ ಮಧುವನ, ವಂಡ್ಸೆ ಒಕ್ಕೂಟದ ಪದಾಧಿಕಾರಿಗಳಾದ  ದಾಮೋದರ್, ಗಿರೀಶ್, ನಯನ, ಸೇವಾಪ್ರತಿನಿಧಿ ಯಶೋಧ, ವನಿತಾ, ಮಮತಾ, ನಾಗರತ್ನ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!