spot_img
Saturday, February 14, 2026
spot_img

ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ : ಸಿ.ಎಂ.ಸಿದ್ದರಾಮಯ್ಯ ಸಲಹೆ

ಜನಪ್ರತಿನಿಧಿ (ಬೆಂಗಳೂರು) : ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಅಕಾಡೆಮಿಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಬದುಕು ಪೂರ್ಣ ಆಗಲು ಕಲೆ, ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ. ಈ ದಿಕ್ಕಿನಲ್ಲಿ ಎಲ್ಲಾ ಅಕಾಡೆಮಿಗಳು ಕಾರ್ಯ ನಿರ್ವಹಿಸಬೇಕು ಎಂದರು.

ಏನೇ ಹೊಸ ಪ್ರಯತ್ನ ಮಾಡಿದರೂ ಸರ್ಕಾರ ಬೆಂಬಲವಾಗಿ ನಿಲ್ಲುತ್ತದೆ. ಅಕಾಡೆಮಿಗೆ ಅಗತ್ಯವಾದ ಹಣಕಾಸಿನ ನೆರವನ್ನು ಒದಗಿಸಲು ಸರ್ಕಾರ ಸಿದ್ದವಿದೆ ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!