spot_img
Tuesday, March 31, 2026
spot_img

ಪರಮಾಣು ವಿಜ್ಞಾನಿ ರಾಜಗೋಪಾಲ ಚಿದಂಬರಂ ಅಸ್ತಂಗತ !

ಜನಪ್ರತಿನಿಧಿ (ನವ ದೆಹಲಿ) : 1975 ಮತ್ತು 1998ರ ಪರಮಾಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಹಿರಿಯ ವಿಜ್ಞಾನಿ ರಾಜಗೋಪಾಲ ಚಿದಂಬರಂ ಅವರು ಇಂದು(ಶನಿವಾರ) ಅಸ್ತಂಗತರಾದರು. ಅವರಿಗೆ 88 ವರ್ಷ ವರ್ಷ ವಯಸ್ಸಾಗಿತ್ತು.

ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದ ಚಿದಂಬರಂ ಅವರು ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ನಸುಕಿನ ಜಾವ 3.20 ಕ್ಕೆ ಅಂತಿಮ ಉಸಿರೆಳೆದರು.

ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿ ಮತ್ತು ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಚಿದಂಬರಂ ಅವರಿಗೆ 1975 ಮತ್ತು 1999 ರಲ್ಲಿ ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಲಭಿಸಿವೆ.

ವಿಜ್ಞಾನಿ ಚಿದಂಬರಂ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!