spot_img
Wednesday, March 25, 2026
spot_img

ನಾಡೋಜ ಡಾ. ಜಿ ಶಂಕರ್ ಅವರಿಗೆ  ಮಾಧವ ಮಂಗಲಶ್ರೀ ಪುರಸ್ಕಾರ

ಜನವರಿ 5 ರಂದು ನಡೆಯುವ  ಸುವರ್ಣಪಥ ಸಮಾರೋಪ-ಸಾಂಸ್ಕೃತಿಕ ಸಡಗರ-ಬೃಹತ್ ಮೊಗವೀರ ಸಮಾವೇಶದಲ್ಲಿ ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ  ಜಾತಿಯ ಎಲ್ಲೆಯನ್ನು ಮೀರಿ ಅಶಕ್ತರ ಕಲ್ಯಾಣದಲ್ಲಿ ತೊಡಗಿಕೊಂಡಿರುವ ನಾಡೋಜ ಡಾ ಜಿ ಶಂಕರ್ ಅವರಿಗೆ ಈ ಬಾರಿಯ ಮಾಧವ ಮಂಗಲಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುವುದು.

ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!