spot_img
Wednesday, March 25, 2026
spot_img

ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಆಯ್ಕೆ

ಜನಪ್ರತಿನಿಧಿ ವಾರ್ತೆ( ಬ್ರಹ್ಮಾವರ) ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎನ್ ರಮೇಶ್ ಶೆಟ್ಟಿ, ಕೃಷ್ಣಪ್ಪ ಪೂಜಾರಿ, ಹೂವಯ್ಯ ಸೇವೆಗಾರ್ ಇವರ ನೇತೃತ್ವದ ಎಲ್ಲಾ 13 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಎನ್ ರಮೇಶ್ ಶೆಟ್ಟಿ ಪರಮೇಶ್ವರ ಯು, ಗುಣಾಕರ ನಾಯ್ಕ ಇವರು ಅವಿರೋಧವಾಗಿ ಆಯ್ಕೆಗೊಂಡರು.

ಯು.ಕೃಷ್ಣಪ್ಪ ಪೂಜಾರಿ, ಹೂವಯ್ಯ ಸೇವೆಗಾರ್, ದೋಗು ಪೂಜಾರಿ, ಕರುಣಾಕರ ಪೂಜಾರಿ, ಜಯಕರ ಆಚಾರ್ಯ, ಸುರೇಶ್ ಸುವರ್ಣ, ಪ್ರೇಮಾ ಲೂವಿಸ್, ವಿದ್ಯಾ ಜಯರಾಮ ಶೆಟ್ಟಿ, ಪ್ರಫುಲ್ ಚಂದ್ರ ಮತ್ತು ರಮೇಶ್ ಕರ್ಕೇರಾ ಆಯ್ಕೆಗೊಂಡಿದ್ದಾರೆ.

ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಉಡುಪಿ ಜಿಲ್ಲೆಯ ಕೆ.ಆರ್ ರೋಹಿತ್ ಇವರು ಚುನಾವಣಾ ನಿರ್ವಾಚನಾಧಿಕಾರಿಯವರಾಗಿ ಕರ್ತವ್ಯ ನಿರ್ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ್ ಶೆಟ್ಟಿ ಚುನಾವಣಾ ಪ್ರಕ್ರಿಯೆಗೆ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!