spot_img
Wednesday, March 25, 2026
spot_img

ಶಮಾ ಆರ್ ಕುಂದರ್ ಬೆಣ್ಣೆಕುದ್ರು ಸಿ.ಎ ಪರೀಕ್ಷೆಯಲ್ಲಿ ಉತ್ತೀರ್ಣ

ಬಾರಕೂರು: ಅಖಿಲ ಭಾರತ ಮಟ್ಟದ ಸಿ.ಎ ಪರೀಕ್ಷೆಯಲ್ಲಿ ಬಾರ್ಕೂರು ಬೆಣ್ಣೆಕುದ್ರುವಿನ ಶಮಾ ಆರ್ ಕುಂದರ್ ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ. ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿರುವ ಇವರು, ಬಾರ್ಕೂರು ಬೆಣ್ಣೆಕುದ್ರು ರಮೇಶ್ ಕುಂದರ್ ಮತ್ತು ಮಲ್ಲಿಕಾ ಆರ್ ಕುಂದರ್ ಅವರ ಪುತ್ರಿ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!