spot_img
Thursday, April 2, 2026
spot_img

ಅಬ್ದುಲ್ ಸಲಾಂ ಚಿತ್ತೂರು ಅವರಿಗೆ ‘ನಮ್ಮೂರ ಪೊನ್ನು’ ಬಿರುದು ಪ್ರದಾನ

ಕುಂದಾಪುರ: ಕುಂದಾಪುರ ತಾಲೂಕು ಕೋಟೇಶ್ವರದ ಮೂಡು ಗೋಪಾಡಿಯ ಐ. ಬಿ. ಟಿ ಗಾರ್ಡನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರಕಾರಿ ಶಾಲೆಗಳು, ಶಿಕ್ಷಣ ,ಮತ್ತು ತನ್ನನ್ನು ತೊಡಗಿಸಿಕೊಂಡಿರುವ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆಯ ರಾಜ್ಯ ನಿರ್ದೇಶಕರಾಗಿ ಆಯ್ಕೆಯಾದ ಅಬ್ದುಲ್ ಸಲಾಂ ಚಿತ್ತೂರು ರವರನ್ನು ಐ. ಬಿ.ಟಿ ಗಾರ್ಡನ್ ಚೇರ್ಮನ್, ಸುನ್ನಿ ಸಂಘಟನೆಗಳ ಜೀವನಾಡಿ, ಸೈಯದ್ ಜ‌ಅಫರ್ ಅಸ್ಸಖಾಫ್ ತಂಘಲ್ ಅವರು ನಮ್ಮೂರ ಪೊನ್ನು ಬಿರುದು ನೀಡಿ ಗೌರವಿಸಿ ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಮೂಡು ಗೋಪಾಡಿ ಜುಮ್ಮಾ ಮಸೀದಿಯ ಖತೀಬರಾದ ಇಖ್ ರಮುಲ್ಲಾ ಸಖಾಫಿ, ಹಾಗೂ ಸೈಯದ್ ಶಾಮೀರ್ ಹುಸೈನ್ ಸಖಾಫಿ, ಇನ್ನಿತರ ಧಾರ್ಮಿಕ ಪಂಡಿತರು ಸಮುದಾಯದ ನಾಯಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಉಪನ್ಯಾಸಕ ಅಮೀರ್ ಅಹ್ಸನಿ, ಕಾರ್ಯಕ್ರಮದಲ್ಲಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!