spot_img
Thursday, April 2, 2026
spot_img

ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘ: ಪ್ರದೀಪ್ ಬಲ್ಲಾಳ್ ನೇತೃತ್ವದ ತಂಡ ಅವಿರೋಧ ಆಯ್ಕೆ

ಜನಪ್ರತಿನಿಧಿ ವಾರ್ತೆ (ಕುಂದಾಪುರ): ಶಿರಿಯಾರ ವ್ಯವಸಾಯ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಂಘದ ಹಾಲಿ ಅಧ್ಯಕ್ಷರಾಗಿರುವ ಪ್ರದೀಪ್ ಬಲ್ಲಾಳ್ ನೇತೃತ್ವದ ತಂಡ ಅವಿರೋಧವಾಗಿ ಆಯ್ಕೆಯಾಗಿದೆ.
ಸಾಮಾನ್ಯ ಕ್ಷೇತ್ರದಿಂದ ಬಿ.ಪ್ರದೀಪ್ ಬಲ್ಲಾಳ್, ನಿರಂಜನ್ ಹೆಗ್ಡೆ ಅಲ್ತಾರು, ಕೆ.ಉದಯಚಂದ್ರ ಶೆಟ್ಟಿ, ಮಹೇಂದ್ರ ಶೆಟ್ಟಿ ಶಿರಿಯಾರ, ಶರತ್ ಕುಮಾರ್ ಶೆಟ್ಟಿ ಯಡ್ತಾಡಿ, ಹರೀಶ್ ಶೆಟ್ಟಿ ಮಾನಂಬಳ್ಳಿ, ಅಶೋಕ್ ಪ್ರಭು, ಮಹಿಳಾ ಮೀಸಲು ಕ್ಷೇತ್ರದಿಂದ ಶಕೀಲಾ ಹೆಗ್ಡೆ ಅಲ್ತಾರು, ಜಲಜಾ ಕಳ್ಳಾಡಿ, ಹಿಂದುಳಿದ ವರ್ಗ ಮೀಸಲು ಕ್ಷೇತ್ರದಿಂದ ಶೇಖರ ಪೂಜಾರಿ ಶಿರಿಯಾರ, ಹಿಂದುಳಿದ ವರ್ಗ ಬ ಮೀಸಲು ಕ್ಷೇತ್ರದಿಂದ ಸುರೇಂದ್ರ ಶೆಟ್ಟಿ ಕೊಮೆ-ಅಚ್ಲಾಡಿ, ಪ.ಜಾತಿ ಮೀಸಲು ಕ್ಷೇತ್ರದಿಂದ ಸಂಕು, ಪ.ಪಂಗಡ ಮೀಸಲು ಕ್ಷೇತ್ರದಿಂದ ಪ್ರಮೀಳಾ ಕಾಜ್ರಳ್ಳಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಸುಮಿತ್ರಾ ಕುಮಾರಿ ಕರ್ತವ್ಯ ನಿರ್ವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!