spot_img
Thursday, April 2, 2026
spot_img

ನರೇಂದ್ರ ಕುಮಾರ್ ಕೋಟರವರಿಗೆ ಕೋಟ ಮಹಿಳಾ ಮಂಡಲದ 60ರ ಸಾಧನಾ ಪುರಸ್ಕಾರ

ಕೋಟ : ಮಹಿಳಾ ಮಂಡಲ (ರಿ.) ಕೋಟ ತನ್ನ ಅರವತ್ತರ ಸಡಗರದಲ್ಲಿ ನೀಡುವ ಸಾಧನ ಪುರಸ್ಕಾರವನ್ನು ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ನರೇಂದ್ರ ಕುಮಾರ್ ಕೋಟರವರಿಗೆ ನೀಡಿ ಗೌರವಿಸಲಿದೆ.

ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕ, ಕಥೆಗಾರ, ವಿಮರ್ಶಕ, ಲೇಖಕ, ಅಂಕಣ ಬರಹಗಾರ, ನಿರೂಪಕ, ನಟ, ರಾಜ್ಯ ಸಂಪನ್ಮೂಲ ವ್ಯಕ್ತಿ, ಕಿರುಚಿತ್ರಗಳ ನಿರ್ಮಾಪಕ, ಶಿಕ್ಷಣ ಕ್ಷೇತ್ರಗಳ ಕಲಿಕೆಯ ನಾವೀನ್ಯ ವಿನ್ಯಾಸಗಾರ, ಕಾದಂಬರಿಕಾರ ೫೦ ಮಿಕ್ಕಿದ ಲೇಖನಗಳ ಮತ್ತು 28 ಕೃತಿಗಳ ರಚನಕಾರ ಕಾರಂತ ಥೀಮ್ ಪಾರ್ಕಿನ ಕಾರ್ಯಕ್ರಮಗಳ ರೂವಾರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಸುಗಂಧಿ ಚಲನಚಿತ್ರದ ನಿರ್ಮಾಪಕ ಸದಾ ಹೊಸ ಆವಿಷ್ಕಾರದ ಚಿಂತಕರಾಗಿರುವ ಇವರಿಗೆ ನೀಡಿ ಗೌರವಿಸಲಾಗುವುದೆಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!