spot_img
Wednesday, April 1, 2026
spot_img

ನಕ್ಸಲರಿಗೆ ರಾಜ್ಯ ಸರ್ಕಾರದ ಶರಣಾಗತಿ ಪ್ಯಾಕೇಜ್ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ : ಸುನೀಲ್‌ ಕುಮಾರ್‌ ಕಾರ್ಕಳ

ಜನಪ್ರತಿನಿಧಿ (ಕಾರ್ಕಳ/ಬೆಂಗಳೂರು) : ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಶಾಸಕ ಸುನೀಲ್‌ ಕುಮಾರ್‌ ಕಾರ್ಕಳ ಹೇಳಿದ್ದಾರೆ.

ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸುನೀಲ್‌, ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ? ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಲ್ಲದೇ, ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ.ಅವರಿಗೆ ಕ್ಷಮೆ,ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ! ನೀಡಲಾಗುತ್ತದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿ ಆಗಿದ್ದ ತಣ್ಣಗಿನ ಮಲೆನಾಡಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ?ಇದರಿಂದ ಪೊಲೀಸರ ಆತ್ಮ ಸ್ಥೈರ್ಯ ಏನಾಗಬೇಡ?ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!