spot_img
Tuesday, May 19, 2026
spot_img

ಚಿಕ್ಕಮಗಳೂರು ಉಪ ವಿಭಾಗಾಧಿಕಾರಿಯಾಗಿ ರಶ್ಮಿ ಎಸ್. ಆರ್ ನೇಮಕ

ಜನಪ್ರತಿನಿಧಿ (ಚಿಕ್ಕಮಗಳೂರು) ಚಿಕ್ಕಮಗಳೂರು ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ರಶ್ಮಿ ಎಸ್.ಆರ್ ನೇಮಕಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವ ಪ್ರಸಾದ್ ಕೆ.ಹೆಚ್ ಆದೇಶಿಸಿದ್ದಾರೆ.

ರಶ್ಮಿ ಅವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಿಕ್ಕಮಗಳೂರು ಉಪ ವಿಭಾಗದ ಉಪವಿಭಾಗಾಧಿಕಾರಿಯಾಗಿದ್ದ ದಲ್ಮೀತ್ ಕುಮಾರ್ ಅವರ ಸ್ಥಾನಕ್ಕೆ ರಶ್ಮಿ ಅವರನ್ನು ವರ್ಗಾಯಿಸಿ ಆದೇಶಿಸಲಾಗಿದೆ.

ರಶ್ಮಿ ಅವರು ಈ ಹಿಂದೆ ಕುಂದಾಪುರ ಉಪ ವಿಭಾಗದಲ್ಲಿ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!