spot_img
Tuesday, March 31, 2026
spot_img

ಭೂಮಿ ಕಳೆದುಕೊಂಡ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮಕ್ಕೆ ಸಂಸದ ಬಿ.ವೈ.ರಾ ಒತ್ತಾಯ

ಜನಪ್ರತಿನಿಧಿ (ಶಿವಮೊಗ್ಗ/ಬೆಂಗಳೂರು) : ಕರ್ನಾಟಕ ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆಯವರನ್ನು ಭೇಟಿಯಾಗಿ, ಶರಾವತಿ ಜಲವಿದ್ಯುತ್ ಯೋಜನೆಯಿಂದ ಭೂಮಿ ಕಳೆದುಕೊಂಡ ರೈತರ ಸಮಸ್ಯೆಗಳ ಬಗ್ಗೆ ಸಂಸದ ಬಿ. ವೈ ರಾಘವೇಂದ್ರ ಸುದೀರ್ಘವಾಗಿ ಚರ್ಚೆ ನಡೆಸಿದರು.

ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವನ್ನು ತಕ್ಷಣವೇ ಸಂಪರ್ಕಿಸಿ ರೈತರ ಪರವಾಗಿ ನಿಲುವನ್ನು ತೆಗೆದುಕೊಂಡು ಸುಪ್ರಿಂ ಕೋರ್ಟ್ ನಲ್ಲಿ ಇದೇ ಬರುವ ಜನವರಿ 20 ರಂದು ಪ್ರಕರಣವು ವಿಚಾರಣೆಗೆ ಬರಲಿರುವುದರಿಂದ ಅಷ್ಟರೊಳಗೆ ಪರಸ್ಪರ ಸಮನ್ವಯತೆಯನ್ನು ಸಾಧಿಸಿ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆಯವರನ್ನು ಒತ್ತಾಯಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!