spot_img
Wednesday, April 1, 2026
spot_img

ರಾಜ್ಯ ಮಟ್ಟದ ಟೆನ್ನಿಕೋಯಿಟ್ ಪಂದ್ಯಾಟ:  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ

ಕುಂದಾಪುರ : ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಡಾನ್ ಬಾಸ್ಕೊ ಪದವಿ ಪೂರ್ವ ಕಾಲೇಜು ಚಿತ್ತಾಪೂರ, ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ  ದಿನಾಂಕ 05.01.2025 ರಿಂದ 06.01.2025 ರ ವರೆಗೆ ಯಾದಗಿರಿಯಲ್ಲಿ  ನಡೆದ  ರಾಜ್ಯ ಮಟ್ಟದ ಟೆನ್ನಿ ಕೋಯಿಟ್  ಪಂದ್ಯಾಟದಲ್ಲಿ  ಉಡುಪಿ ಜಿಲ್ಲಾ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ವೈಷ್ಣವಿ, ರಿಷಾ ಮತ್ತು ಅಂಶು  ಉಡುಪಿ ಜಿಲ್ಲಾ ತಂಡದಿಂದ ಸ್ಪರ್ಧಿಸಿ  ವಿಜೇತರಾಗಿದ್ದಾರೆ. ಉಡುಪಿ ಜಿಲ್ಲಾ ಬಾಲಕರ ತಂಡದಲ್ಲಿ  ವಿದ್ಯಾರ್ಥಿಗಳಾದ  ದೃಶ್ಯ , ಸಾಕೇತ್ , ಅಕ್ಷಯ್ ಪ್ರತಿನಿಧಿಸಿ,  ಉತ್ತಮ ಪ್ರದರ್ಶನ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!