spot_img
Wednesday, April 1, 2026
spot_img

ರಾಜ್ಯ ಗಣರಾಜ್ಯೋತ್ಸವ ಪೆರೆಡ್: ಬಿ.ಬಿ. ಹೆಗ್ಡೆ ಕಾಲೇಜಿನ ಸಚಿನ್ ಆಚಾರ್ ಕುಂಭಾಶಿ ಅಯ್ಕೆ

ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ, ದ್ವಿತೀಯ ಬಿ.ಸಿ.ಎ. ವಿದ್ಯಾರ್ಥಿ ಕುಂಭಾಶಿಯ ಸಚಿನ್ ಆಚಾರ್ ಇವರು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಇವರು ಶ್ರೀಧರ್ ಆಚಾರ್ ಮತ್ತು ಹೇಮಲತಾ ಅವರ ಪುತ್ರ.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಡಾ| ಚೇತನ್ ಶೆಟ್ಟಿ ಕೋವಾಡಿ ಹಾಗೂ ದೀಪಾ ಪೂಜಾರಿ ಸಚಿನ್ ಆಚಾರ್ ಅವರನ್ನು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!