spot_img
Monday, March 16, 2026
spot_img

ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ: ಪ್ರಮುಖ ಬಿ ಪೂಜಾರಿ ಚಾಂಪಿಯನ್

ಕಿರಿಮಂಜೇಶ್ವರ: ಕಾಪುವಿನಲ್ಲಿ ನಡೆದ ಶ್ರೀ ನಾರಾಯಣಗುರು ಟ್ರೋಫಿ, ಅಂತರ ಜಿಲ್ಲಾ ಮಟ್ಟದ 7ರ ವಯೋಮಿತಿ ವಿಭಾಗದಲ್ಲಿ ಶುಭದ ಆಂಗ್ಲ ಮಾಧ್ಯಮ ಶಾಲೆಯ (ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ) ಪ್ರಮುಖ ಬಿ ಪೂಜಾರಿ (1ನೇ ತರಗತಿ) 5 ಪಂದ್ಯಗಳಲ್ಲಿ ಐದನ್ನು ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾನೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!