spot_img
Monday, March 16, 2026
spot_img

ರೋಶನ್ ಚ್ಯಾಲೆಂಜರ್‍ಸ್ ಕುಂದಾಪುರ ‘ಆಲ್ ಇಂಡಿಯಾ ಚಾಂಪಿಯನ್’

ಕುಂದಾಪುರ: ಯೂತ್ ಜಿ.ಎಸ್.ಬಿ., ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಷನ್ ಅವರು ಜನವರಿ 4 ಹಾಗೂ 5 ರಂದು ಏರ್ಪಡಿಸಿದ ’ಆಲ್ ಇಂಡಿಯಾ ಜಿ.ಎಸ್.ಬಿ. ಬ್ಯಾಡ್‌ಮಿಂಟನ್ ಲೀಗ್’ ಟೂರ್ನಮೆಂಟ್-2025ರಲ್ಲಿ ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ 225 ಆಟಗಾರರು ಭಾಗವಹಿಸಿದ್ದು, ಕುಂದಾಪುರದ ಆರ್ಡಿ ಸಂತೋಷ ಕಾಮತ್ ಮಾಲಕತ್ವದ ‘ರೋಶನ್ ಚ್ಯಾಲೆಂಜರ್‍ಸ್’ ಕುಂದಾಪುರ ಜಯ ಗಳಿಸಿ ಚಾಂಪಿಯನ್ ಆಗಿ ಟ್ರೋಫಿ ಪಡೆದುಕೊಂಡಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!