spot_img
Wednesday, April 1, 2026
spot_img

ಆಶಾ ಪ್ರತಿಭಟನೆ : ಮಿಸ್ಟರ್ ಸಿದ್ದರಾಮಯ್ಯ ಅವರೇ… ಫ್ರಸ್ಟ್ರೇಷನ್ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ, ಎಲ್ಲಿ ನಾಪತ್ತೆ ಆಗಿದ್ದೀರಿ? : ಬಿಜೆಪಿ

ಜನಪ್ರತಿನಿಧಿ (ಬೆಂಗಳೂರು) : ವಚನ ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ನಾಲ್ಕನೇ ದಿನವೂ ಉಗ್ರವಾಗಿ ಹೋರಾಟ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮಹಿಳೆಯರ ಪರ ನಿಂತುಕೊಳ್ಳಬೇಕಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಫ್ರಸ್ಟ್ರೇಷನ್ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ, ಎಲ್ಲಿ ನಾಪತ್ತೆ ಆಗಿದ್ದೀರಿ? ‌ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.

ಸುಮಾರು 20 ಸಾವಿರ ಆಶಾ ಕಾರ್ಯಕರ್ತೆಯರು ರಸ್ತೆ ಬದಿಯಲ್ಲಿ ಮೈಕೊರೆಯುವ ಚಳಿಯಲ್ಲಿ ಮಲಗಿ ಉಗ್ರ ಹೋರಾಟ ಮಾಡುತ್ತಿದ್ದರೂ ನಿಮ್ಮ ಕರುಳು ಚೂರ್‌ ಎನ್ನುತ್ತಿಲ್ಲವೇ? ಎಂದು ಕೇಳಿದೆ.

ಮಿಸ್ಟರ್ ಸಿದ್ದರಾಮಯ್ಯ ಅವರೇ, ನಕ್ಸಲರನ್ನು ಗೃಹ ಕಚೇರಿಗೆ ಕರೆಸಿ ಭೇಟಿ ಆಗುವುದಕ್ಕೆ ಸಮಯವಿದೆ. ಆದರೆ, ಆಶಾ ಕಾರ್ಯಕರ್ತೆಯರ ಅಳಲು ಕೇಳಲು ನಿಮಗೆ ಸಮಯವಿಲ್ಲವೇ? ಎಂದು ಪ್ರಶ್ನೆ ಮಾಡುವುದರ ಮೂಲಕ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ಕಟುವಾಗಿ ಟೀಕಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!