spot_img
Sunday, February 15, 2026
spot_img

SSLC, 2nd PUC ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ

ಜನಪ್ರತಿನಿಧಿ (ಬೆಂಗಳೂರು) : 2025ನೇ ಸಾಲಿನ ಎಸ್​ಎಸ್​ಎಲ್​ಸಿ  ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ಇಂದು(ಜನವರಿ 10, ಶುಕ್ರವಾರ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ನಡೆಯುತ್ತಿದ್ದರೆ, ಮಾರ್ಚ್ 21ರಿಂದ ಏಪ್ರಿಲ್ 04-04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿವೆ ಎಂದು ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಮಾರ್ಚ್ 1ರಿಂದ ಮಾರ್ಚ್ 19ರವರೆಗೆ ದ್ವಿತೀಯ ಪಿಯು ಪರೀಕ್ಷೆ-1 ಹಾಗೂ ಮಾರ್ಚ್​ 20 ರಿಂದ ಏಪ್ರಿಲ್ 2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಸಲು ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಅಲ್ಲದೇ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 16ರವರೆಗೆ ಅವಕಾಶ ನೀಡಲಾಗಿತ್ತು.

ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

SSLC ಪರೀಕ್ಷೆ –1 ವೇಳಾಪಟ್ಟಿ ಇಂತಿದೆ

  • ಮಾರ್ಚ್ 21- ಪ್ರಥಮ ಭಾಷೆ
  • ಮಾರ್ಚ್ 24- ಗಣಿತ
  • ಮಾರ್ಚ್ 26- ದ್ವಿತೀಯ ಭಾಷೆ
  • ಮಾರ್ಚ್ 29- ಸಮಾಜ ವಿಜ್ಞಾನ
  • ಏಪ್ರಿಲ್ 2- ವಿಜ್ಞಾನ
  • ಏಪ್ರಿಲ್ 4- ತೃತೀಯ ಭಾಷೆ

ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ

  • ಮಾರ್ಚ್ 1- ಕನ್ನಡ, ಅರೇಬಿಕ್
  • ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
  • ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
  • ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ.
  • ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
  • ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
  • ಮಾರ್ಚ್ 13- ಅರ್ಥಶಾಸ್ತ್ರ.
  • ಮಾರ್ಚ್ 15- ಇಂಗ್ಲಿಷ್.
  • ಮಾರ್ಚ್ 17- ಭೂಗೋಳಶಾಸ್ತ್ರ.
  • ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
  • ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್.
  • ಮಾರ್ಚ್ 20- ಹಿಂದಿ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!