spot_img
Wednesday, April 1, 2026
spot_img

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಚಿಕ್ಕಮಗಳೂರಿನ ಕಿತ್ತಲೆಗುಳಿ ಬಳಿಯ ಅರಣ್ಯದಲ್ಲಿ ವಶ

ಜನಪ್ರತಿನಿಧಿ (ಚಿಕ್ಕಮಗಳೂರು) : ಆರು ನಕ್ಸಲರು ಮುಖ್ಯವಾಹಿನಿಗೆ ಬಂದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಕೊಪ್ಪ ತಾಲ್ಲೂಕಿನ ಜಯಪುರ ವ್ಯಾಪ್ತಿಯ ಕಿತ್ತಲೆಗುಳಿ ಬಳಿಯ ಅರಣ್ಯದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡುಗಳು ದೊರೆತಿವೆ.

ಒಂದು ಎ.ಕೆ-56, ಮೂರು 303 ರೈಫಲ್, ಹನ್ನೆರಡು ಬೋರ್ ಎಸ್‌ಬಿಬಿಎಲ್, ಒಂದು ಸ್ವದೇಶ ನಿರ್ಮಿತ ಬಂದೂಕು ದೊರಕಿದೆ.

7.62 ಎಂಎಂ ಎ.ಕೆ. ಮದ್ದುಗುಂಡು-11, 303- ರೈಫಲ್ ಮದ್ದುಗುಂಡು – 133, 12 ಬೋರ್ ಕಾರ್ಟ್ರಿಡೋಸ್ – 24, ಸ್ವದೇಶ ನಿರ್ಮಿತ ಪಿಸ್ತೂಲ್ ಮದ್ದುಗುಂಡುಗಳು – 8 ಸೇರಿ ಒಟ್ಟು 176 ಮದ್ದುಗುಂಡು, ಎ.ಕೆ-56 ಖಾಲಿ ಮ್ಯಾಗ್ವಿನ್ – 01 ದೊರೆತಿದೆ.

ಜಯಪುರ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.

ಬುಧವಾರ ಮುಖ್ಯವಾಹಿನಿಗೆ ಬಂದ ನಕ್ಸಲರು, ಅದೇ ಕಾಡಿನಿಂದ ಹೊರ ಬಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!