spot_img
Friday, April 3, 2026
spot_img

ಆಶಾ ಕಾರ್ಯಕರ್ತೆಯರೊಂದಿಗೆ ನಮ್ಮ ಸಂಧಾನಸಭೆ ಯಶಸ್ವಿ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಶರಣಾದ ನಕ್ಸಲರ ಶಸ್ತ್ರಾಸ್ತ್ರಗಳು ಎಲ್ಲಿವೆ ಎಂದು ಗೊತ್ತಿದೆ. ಅದನ್ನು ಪೊಲೀಸರು ಮಹಜರಿಗೆ ಒಳಪಡಿಸಿ ವಶಕ್ಕೆ ತೆಗೆದುಕೊಳ್ತಾರೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ. ಈ ಕರ್ತವ್ಯವನ್ನು ನಾವು ಚಾಚೂತಪ್ಪದೆ ಪಾಲನೆ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು, ಆಶಾ ಕಾರ್ಯಕರ್ತೆಯರ ಪ್ರತಿಭಟನೆಯನ್ನು ಆಶಾ ಕಾರ್ಯಕರ್ತೆಯರೊಂದಿಗೆ ನಮ್ಮ ಸಂಧಾನಸಭೆ ಯಶಸ್ವಿಯಾಗಿದೆ. ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರ ಕ್ರಮ ವಹಿಸಲಿದೆ ಎಂದು ಹೇಳಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದವರು ಡಾಕ್ಟರೇಟ್‌ ನೀಡಲು ಮುಂದೆ ಬಂದಾಗ ಅದನ್ನೇ ವಿನಯವಾಗಿ ಬೇಡ ಅಂದಿದ್ದೆ. ನಾನೇನು ನಿನ್ನೆ ಮೊನ್ನೆ ರಾಜಕಾರಣಕ್ಕೆ ಬಂದವನಲ್ಲ, ಕಳೆದ 45 ವರ್ಷಗಳಿಂದ ಅಧಿಕಾರದ ವಿವಿಧ ಸ್ಥಾನಗಳಲ್ಲಿ ಇದ್ದೇನೆ. ಯಾವತ್ತೂ ನನ್ನ ಹೆಸರನ್ನು ರಸ್ತೆಗೋ, ಕಟ್ಟಡಗಳಿಗೋ ಇಡಿ ಎಂದು ಯಾರ ಬಳಿ ಹೇಳಿಲ್ಲ. ಅದರ ಅಗತ್ಯವೂ ನನಗಿಲ್ಲ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!