spot_img
Sunday, February 15, 2026
spot_img

ಬೆಂಗಳೂರು ಫಿಲ್ಮ್‌ ಫೆಸ್ಟಿವಲ್‌ : ಚಿತ್ರಭಾರತಿ ಸ್ಪರ್ಧಾ ವಿಭಾಗಕ್ಕೆ ಭಾರತೀಯ ಚಲನಚಿತ್ರಗಳ ಆಹ್ವಾನ

ಜನಪ್ರತಿನಿಧಿ (ಬೆಂಗಳೂರು) : 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮಾರ್ಚ್‌ 1 ರಿಂದ 8ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಸರ್ವಜನಾಂಗದ ಶಾಂತಿಯ ತೋಟ ಘೋಷವಾಕ್ಯದಡಿ ನಡೆಯಲಿದೆ. ಈ ಹಿನ್ನೆಲೆ ಮೂರು ಸ್ಪರ್ಧಾ ವಿಭಾಗಗಳಿಗೆ ಅರ್ಹ ಚಲನಚಿತ್ರಗಳನ್ನು ಆಹ್ವಾನಿಸಲಾಗಿದೆ.

ʼಚಿತ್ರಭಾರತಿʼ ಭಾರತೀಯ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ಸಲ್ಲಿಸಬೇಕಾದ ಕಥಾ ಚಿತ್ರಗಳು ಕನಿಷ್ಠ 70 ನಿಮಿಷದ ಅವಧಿಯದ್ದಾಗಿರಬೇಕು. ಜನವರಿ 1, 2024 ರಿಂದ ಡಿಸೆಂಬರ್‌ 31, 2024ರ ಒಳಗೆ ನಿರ್ಮಾಣಗೊಂಡಿರಬೇಕು. ಭಾರತದ ಯಾವುದೇ ಭಾಷೆಯ ಕಥಾ ಚಿತ್ರಗಳನ್ನು ಕಳುಹಿಸಬಹುದು.

ಚಲನಚಿತ್ರಗಳನ್ನು ಸಲ್ಲಿಸುವ ಪ್ರಕ್ರಿಯೆಯು 2025ರ ಜನವರಿ 9 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಜನವರಿ 23ರವರೆಗೆ ಅವಕಾಶವಿದೆ. www.biffes.org ಮೂಲಕ ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪ್ರತಿ ಚಿತ್ರಕ್ಕೂ ಪ್ರವೇಶ ಶುಲ್ಕ ₹3,000 ಇರುತ್ತದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!