spot_img
Monday, March 16, 2026
spot_img

ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣ : ಸಿದ್ದರಾಮಯ್ಯರೇ, ರಿಂಗ್ ಮಾಸ್ಟರ್ ಪ್ರಿಯಾಂಕ್‌ ಖರ್ಗೆಯ ಬಂಧನವೆಂದು? : ಬಿಜೆಪಿ

ಜನಪ್ರತಿನಿಧಿ (ಬೆಂಗಳೂರು) : ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್‌ ಖರ್ಗೆ ಆಪ್ತ ರಾಜು ಕಪನೂರು ಬಂಧನವಾಗಿದೆ. ಪ್ರಕರಣ ನಡೆದು ಎರಡು ವಾರ ಕಳೆದ ಬಳಿಕ ಆರೋಪಿಯನ್ನು ಬಂಧಿಸುವ ಮೂಲಕ ಸಾಕ್ಷ್ಯ ನಾಶಕ್ಕೆ ಸರ್ಕಾರವೇ ಅವಕಾಶ ಒದಗಿಸಿಕೊಟ್ಟಿದೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.

ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತ ರಾಜು ಕಪನೂರು ಒಬ್ಬ ಗ್ಯಾಂಗ್ ಮಾಸ್ಟರ್ ಅಷ್ಟೇ, ಸಚಿವ ಪ್ರಿಯಾಂಕ್ ಖರ್ಗೆ ಇದರ ರಿಂಗ್ ಮಾಸ್ಟರ್.‌ ಮರಿ ಖರ್ಗೆಯನ್ನು ಬಂಧಿಸುವ ಧಮ್ ರಾಜ್ಯ ಕಾಂಗ್ರೆಸ್ರ ಸರ್ಕಾರಕ್ಕೆ ಇದೆಯಾ? ಎಂದು ಕಟುವಾಗಿ ಟೀಕಿಸಿದೆ.

ಡೆತ್‌ನೋಟ್‌ನಲ್ಲಿ ಪ್ರಿಯಾಂಕ್ ಖರ್ಗೆಯ ಹೆಸರೂ ಉಲ್ಲೇಖವಾಗಿರುವುದರಿಂದ‌ ಮೃತನಿಗೆ ನ್ಯಾಯ ಒದಗಿಸಬೇಕಾದರೆ ಸಚಿವ ಖರ್ಗೆಯ ಬಂಧನದ ಅಗತ್ಯತೆಯಿದೆ. ಮಾನ್ಯ ಸಿದ್ದರಾಮಯ್ಯ ಅವರೇ, ರಿಂಗ್ ಮಾಸ್ಟರ್ ಪ್ರಿಯಾಂಕ್‌ ಖರ್ಗೆಯ ಬಂಧನವೆಂದು? ಎಂದು ಪ್ರಶ್ನಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!