spot_img
Tuesday, March 17, 2026
spot_img

ಸಣ್ಣ ನೀರಾವರಿ ಸಚಿವ ಎನ್ .ಎಸ್ ಭೋಸರಾಜು ಕೊಲ್ಲೂರಿಗೆ ಭೇಟಿ

ಕೊಲ್ಲೂರು, ಜ.11: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ .ಎಸ್ ಭೋಸರಾಜು ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇವಳದ ವತಿಯಿಂದ ಸಚಿವರನ್ನು ಗೌರವಿಸಲಾಯಿತು. ಈ ವೇಳೆ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ , ಸದಸ್ಯರಾದ ರಾಜೇಶ ಕಾರಂತ್ , ಧನಾಕ್ಷಿ ಪೂಜಾರಿ, ಸುಧಾ ಕೆ. ಮೊಗವೀರ ಹಾಗೂ ದೇವಳದ ಕಾರ್ಯನಿರ್ವಾಣಾಧಿಕಾರಿ ಪ್ರಶಾಂತ್ ಶೆಟ್ಟಿ ಮತ್ತು ಮಾಜಿ ಶಾಸಕರಾದ ಕೆ ಗೋಪಾಲ ಪೂಜಾರಿ , ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್ ರಾಜು ಪೂಜಾರಿ , ಬ್ಲಾಕ್ ಕಾಂಗ್ರೆಸ್ ಬೈಂದೂರು ಅಧ್ಯಕ್ಷರಾದ ಅರವಿಂದ ಪೂಜಾರಿ, ಬ್ಲಾಕ್ ಕಾಂಗ್ರೆಸ್ ವಂಡ್ಸೆ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!