spot_img
Monday, March 16, 2026
spot_img

ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆ: ಎಲ್ಲಾ 12 ಸ್ಥಾನಗಳು ಬಿಜೆಪಿಗೆ

ಜನಪ್ರತಿನಿಧಿ ವಾರ್ತೆ| ಮಂದಾರ್ತಿ ವ್ಯವಸಾಯ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಜ.11 ಶನಿವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು 12ಕ್ಕೆ 12 ಸ್ಥಾನಗಳಲ್ಲಿ ಜಯ ಗಳಿಸಿದ್ದಾರೆ.

ಸಾಮಾನ್ಯ ಮೀಸಲು ಕ್ಷೇತ್ರದಲ್ಲಿ ಗಂಗಾಧರ ಶೆಟ್ಟಿ, ಜಲಂಧರ ಶೆಟ್ಟಿ, ಪ್ರಥ್ವಿರಾಜ್ ಆರ್ ಶೆಟ್ಟಿ, ಗಣೇಶ್ ಶೆಟ್ಟಿ, ದಿನೇಶ್ ಮರಕಾಲ, ಚಂದ್ರಶೇಖರ ಆಯ್ಕೆಯಾದರು.

ಮಹಿಳಾ ಮೀಸಲು ಕ್ಷೇತ್ರದಿಂದ ಗುಲಾಬಿ ಬಾಯಿ, ಪ್ರೇಮ ಮರಕಾಲ್ತಿ, ಆಯ್ಕೆಗೊಂಡರು. ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಶಂಭುಶಂಕರ್ ರಾವ್, ಹಿಂದುಳಿದ ವರ್ಗ ಬಿ ಮೀಸಲು ಕ್ಷೇತ್ರದಿಂದ ಸುರೇಶ್ ಶೆಟ್ಟಿ ಆಯ್ಕೆಯಾದರು.

ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ರಾಧ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಬಸವ ನಾಯ್ಕ ಆಯ್ಕೆಯಾದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!