spot_img
Monday, March 16, 2026
spot_img

ಉಡುಪಿಯ ನಾಲ್ವರು ಸಾಧಕರಿಗೆ ಶಿಕ್ಷಣ ಜ್ಞಾನಪತ್ರಿಕೆಯ ರಾಜ್ಯ ಪ್ರಶಸ್ತಿ

ಜನಪ್ರತಿನಿಧಿ ವಾರ್ತೆ| ಕುಂದಾಪುರ: ಬಾಗಲಕೋಟದಲ್ಲಿ ಜ.12ರಂದು ನಡೆದ ಶಿಕ್ಷಣ ಜ್ಞಾನ ಪತ್ರಿಕೆಯ 22ನೇ ವಾರ್ಷಿಕೋತ್ಸವದಲ್ಲಿ ರಾಜ್ಯ ಪ್ರಶಸ್ತಿ ಪಡೆದ ಗೋಳಿ‌ಅಂಗಡಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ದಿನಕರ್ ಶೆಟ್ಟಿ, ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆಯ ಮುಖ್ಯ ಶಿಕ್ಷಕ ಕುಶಲ ಶೆಟ್ಟಿ, ಕಾಪು ಸಂತೂರುಕೊಪ್ಪ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್, ನಾಲ್ಕೂರು-ಕಜ್ಕೆ ಅಂಗನವಾಡಿ ಶಿಕ್ಷಕಿ ಸುಜಯ ಶೆಟ್ಟಿ ಇವರಿಗೆ ಶಿಕ್ಷಣ ಜ್ಞಾನಪತ್ರಿಕೆಯ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!