spot_img
Sunday, February 15, 2026
spot_img

ಮರಕ್ಕೆ ಡಿಕ್ಕಿ ಹೊಡೆದ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು : ಸೀಳಿದ ಸಚಿವೆಯ ಬೆನ್ನುಮೂಳೆ

ಜನಪ್ರತಿನಿಧಿ (ಬೆಳಗಾವಿ) : ಕಿತ್ತೂರು ಬಳಿ ಇಂದು (ಮಂಗಳವಾರ) ಬೆಳಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬೆನ್ನಿನ ಎರಡು ಮೂಳೆಯಲ್ಲಿ (ಎಲ್‌ ೧, ಎಲ್‌ ೪) ಸೀಳು ಕಂಡು ಬಂದಿದ್ದು, ಚಿಕಿತ್ಸೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ.

ಕಾರಿನಲ್ಲಿ ಅವರ ಸಹೋದರ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ಮುಖ ಹಾಗೂ ತಲೆಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ ಎನ್ನಲಾಗಿದೆ. ಅವರಿಗೆ ಹೆಚ್ಚಿನ ಗಾಯಗಳಾಗಿಲ್ಲ.

ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸದ್ಯ, ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ನಾಲ್ಕು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ.

ಬೆನ್ನುಮೂಳೆಯ ಎರಡು ಕಡೆ ಅಲ್ಪ ಪ್ರಮಾಣದಲ್ಲಿ ಸೀಳಿದೆ ಎಂದು ವೈದ್ಯರು ತಿಳಿಸಿರುವುದಾಗಿ ವರದಿಯಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!