spot_img
Monday, March 16, 2026
spot_img

ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷರಾಗಿ ಬಿರ್ತಿ ರಾಜೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಪ್ರಸಾದ್ ಶೆಟ್ಟಿ ಆಯ್ಕೆ

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಇದರ ಅಧ್ಯಕ್ಷರಾಗಿ ಬಿರ್ತಿ ರಾಜೇಶ್ ಶೆಟ್ಟಿ ಉಪಾಧ್ಯಕ್ಷರಾಗಿ ಗಣೇಶ್ ಪ್ರಸಾದ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಜ.16ರಂದು ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಸಭೆಯಲ್ಲಿ ನಿರ್ದೇಶಕರಾದ ಜ್ಞಾನ ವಸಂತ ಶೆಟ್ಟಿ, ಕಮಲಾಕ್ಷ ಹೆಬ್ಬಾರ್‌ಚೇರ್ಕಾಡಿ, ಉಲ್ಲಾಸ್ ನಾಯಕ್, ಎಸ್. ದಯಾನಂದ ನಾಯಕ್, ರಾಜೇಶ ಮರಕಾಲ, ಶ್ರೀನಿವಾಸ ಶೆಟ್ಟಿ, ಎಸ್.ನಾರಾಯಣ, ಸಂತೋಷ್ ಜತ್ತನ್, ನಿತ್ಯಾನಂದ ನಾಯ್ಕ, ನಳಿನಿ ಪ್ರದೀಪ್ ರಾವ್, ನಾಗವೇಣಿ ಉಪಸ್ಥಿತರಿದ್ದರು.

ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಜ್ಞಾನ ವಸಂತ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ನಳಿನಿ ಪ್ರದೀಪ್ ರಾವ್, ಮಾಜಿ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಸೋಮಯಾಜಿ ಅಭಿನಂದಿಸಿ ಮಾತನಾಡಿದರು.

ಆಯ್ಕೆ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಕೆ.ಆರ್. ರೋಹಿತ್ ನಡೆಸಿಕೊಟ್ಟಿದ್ದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಸುಭಾಶ್ಚಂದ್ರ ಸ್ವಾಗತಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!