spot_img
Monday, March 16, 2026
spot_img

ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆ: ಕುಂದಾಪುರ ವಿಭಾಗದ 10 ವಿದ್ಯಾರ್ಥಿಗಳು ಚಾಂಪಿಯನ್

ಕುಂದಾಪುರ : ಐಡಿಯಲ್ ಪ್ಲೇ ಅಬಾಕಸ್ ಕಂಪನಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯಲ್ಲಿ ಕುಂದಾಪುರ ವಿಭಾಗದಿಂದ ಸ್ಪರ್ಧಿಸಿದ್ದ 96 ವಿದ್ಯಾರ್ಥಿಗಳಲ್ಲಿ, 10 ವಿದ್ಯಾರ್ಥಿಗಳು ಚಾಂಪಿಯನ್, 12 ವಿದ್ಯಾರ್ಥಿಗಳು ಪ್ರಥಮ ಸ್ಥಾನ, 27 ವಿದ್ಯಾರ್ಥಿಗಳು ದ್ವಿತೀಯ, 23 ವಿದ್ಯಾರ್ಥಿಗಳು ತೃತೀಯ, 16 ವಿದ್ಯಾರ್ಥಿಗಳು ನಾಲ್ಕನೆ ಮತ್ತು 7 ವಿದ್ಯಾರ್ಥಿಗಳು ಐದನೇ ಸ್ಥಾನ ಪಡೆದುಕೊಂಡಿದ್ದಾರೆ.

ಲಿಖಿತಾ ಹಂಗಳೂರು ಇವರು ವಿಕಿ ಚಾಂಪಿಯನ್‌ನಲ್ಲಿ ಬಂಗಾರದ ಪ್ರಶಸ್ತಿ ಪಡೆದ್ದಿದ್ದಾರೆ. ಪರ್ವಧಿ ಪಿ. ಎಂ., ಪ್ರಣಮ್ ಖಾರ್ವಿ, ಶರಧಿ ಆರ್., ಪ್ರತ್ವಿಕ್ ಸಿ. ಪೂಜಾರಿ, ಯುಕ್ತಿ ಶೆಟ್ಟಿ, ಅನ್ವಿತ್ ಶೆಟ್ಟಿ, ಆಯುಷ್ ಜಿ. ಖಾರ್ವಿ, ತ್ರಿಷಾ ದೇವಾಡಿಗ, ನಮನ ಎನ್., ಭುವನ್ ಬಿ. ಕಾಂಚನ ಇವರು 5 ನಿಮಿಷ ದಲ್ಲಿ 100ಕ್ಕೆ 100 ಲೆಕ್ಕ ಮಾಡುವುದರ ಮೂಲಕ ಚಾಂಪಿಯನ್ ಆಗಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ದೇಶದ ವಿವಿಧ ಭಾಗಗಳಿಂದ ಸುಮಾರು 2600 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!