spot_img
Thursday, April 2, 2026
spot_img

ಕರಾಟೆ ಚಾಂಪಿಯನ್ ಶಿಪ್: ರಾಕೇಶ ದೇವಾಡಿಗ ಪ್ರಥಮ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಲ್ಲೂರಿನ 6ನೇ ತರಗತಿ ವಿದ್ಯಾರ್ಥಿಯಾದ ರಾಕೇಶ ದೇವಾಡಿಗ ಮಾರನಮನೆ ಬೈಂದೂರಿನಲ್ಲಿ ನಡೆದ ರೈನ್ ಬೋ ಅಂತರರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನ ಬ್ರೌನ್ ಬೆಲ್ಟ್ 12ರ ವಯೋಮಿತಿಯ ಕುಮಿಟಿ ವಿಭಾಗದಲ್ಲಿ ಪ್ರಥಮ ಮತ್ತು ಕಟಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾನೆ.

ಈತ ತಲ್ಲೂರು ಪಂಚಾಯತ್ ಸದಸ್ಯರಾದ ಚಂದ್ರ ದೇವಾಡಿಗ ಇವರ ಪುತ್ರನಾಗಿದ್ದು, ತಲ್ಲೂರಿನ ಅಂಬೇಡ್ಕರ್ ಭವನದಲ್ಲಿ ಮಂಜುನಾಥ ಗುಡ್ಡೆಯಂಗಡಿ ಇವರಲ್ಲಿ ತರಬೇತಿ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!