spot_img
Sunday, May 17, 2026
spot_img

ರಾಷ್ಟ್ರಮಟ್ಟದ ಅಬಾಕಸ್ ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆಯಲ್ಲಿ ಅರಾಟೆ ಲಕ್ಷ್ ರಾಜೇಶ್ ಪ್ರಥಮ

ಕುಂದಾಪುರ: ಕುಂದಾಪುರದ ಓಕ್‌ವುಡ್ ಇಂಡಿಯನ್ ಸ್ಕೂಲ್ ನ 4ನೇ ತರಗತಿಯ ವಿದ್ಯಾರ್ಥಿ ಲಕ್ಷ್ ರಾಜೇಶ್ ಜ.12-2025 ರಂದು ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಕೂಡ ಪ್ರಥಮ ಸ್ಥಾನ ಪಡೆದಿದ್ದಾನೆ.

ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ 19ನೇ ರಾಜ್ಯಮಟ್ಟದ ಐಡಿಯಲ್ ಪ್ಲೇ ಅಬಾಕಸ್ ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದನು. ಕುಂದಾಪುರದ ಸೆಂಟರ್ ಮುಖ್ಯಸ್ಥರಾದ ಪ್ರಸನ್ನ ಕೆ. ಬಿ. ಮತ್ತು ಮಹಾಲಕ್ಷ್ಮಿ ಇವರುಗಳಿಂದ ತರಬೇತಿ ಪಡೆಯುತ್ತಿರುವ ಲಕ್ಷ್ ರಾಜೇಶ್ ಅರಾಟೆಯ ರೇಷ್ಮಾ ಮತ್ತು ರಾಜೇಶ್ ದಂಪತಿಯ ಪುತ್ರ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!