spot_img
Wednesday, January 22, 2025
spot_img

ಮಂದಾರ್ತಿ ಸೇವಾ ಸಹಕಾರಿ ಸಂಘ: ಅಧ್ಯಕ್ಷರಾಗಿ ಎಚ್.ಗಂಗಾಧರ ಶೆಟ್ಟಿ, ಉಪಾಧ್ಯಕ್ಷರಾಗಿ ಸುರೇಶ ಶೆಟ್ಟಿ ಆಯ್ಕೆ

ಮಂದಾರ್ತಿ, ಜ.20: ಮಂದಾರ್ತಿ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಗಂಗಾಧರ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುರೇಶ ಶೆಟ್ಟಿ ಕಾಡೂರು ಆಯ್ಕೆಯಾಗಿದ್ದಾರೆ.

ಜ.20ರಂದು ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಪ್ರಥ್ವಿರಾಕ್ ಶೆಟ್ಟಿ ಬಿಲ್ಲಾಡಿ, ಗಣೇಶ ಶೆಟ್ಟಿ, ಜಲಂಧರ ಶೆಟ್ಟಿ, ಚಂದ್ರಶೇಖರ ಪೂಜಾರಿ, ದಿನೇಶ ಮರಕಾಲ, ಗುಲಾಬಿ ಬಾಯಿ, ಪ್ರೇಮಾ ಮರಕಾಲ್ತಿ, ರಾಧ, ಕೆ.ಶಂಭುಶಂಕರ ರಾವ್, ಬಸವ ನಾಯ್ಕ ಉಪಸ್ಥಿರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!