spot_img
Wednesday, April 1, 2026
spot_img

ಭಂಡಾರ್ ಕಾರ್ಸ್ ಕಾಲೇಜ್ : ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

ಜನಪ್ರತಿನಿಧಿ (ಕುಂದಾಪುರ) : ಜೆಸಿಐ ಕುಂದಾಪುರ ಸಿಟಿ ಯಾ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಯುವ ಜನತೆ ಹಾಗು ಸುಸ್ಥಿರ ಭವಿಷ್ಯಕ್ಕಾಗಿ ಯುವ ಜನತೆ ತರಬೇತಿ ಕಾರ್ಯಕ್ರಮ ಭಂಡಾರ್ ಕಾರ್ಸ್ ಕಾಲೇಜ್ ನಲ್ಲಿ ಡಿ ವೈ ಎಸ್ ಪಿ,ಎಚ್ ಡಿ ಕುಲಕರ್ಣಿ ಯವರು ಉದ್ಘಾಟನೆ ನೆರೆವೇರಿಸಿ ಒಂದು ಸುಂದರ ಸಮಾಜ ಪರಿಕಲ್ಪನೆ ಹೊಂದಿರುವ ವಿದ್ಯಾರ್ಥಿಗಳು ಒಳ್ಳೆಯ ಯೋಜನೆ ಗಳು ಹಾಗು ಯೋಚನೆ ಗಳ ಮೂಲಕ ನಮ್ಮ ವೈಯುಕ್ತಿಕ ಬೆಳವಣಿಗೆ ಯಾ ಜೊತೆಗೆ ಯುವ ಜನತೆ ಯನ್ನು ಸ ಶಕ್ತ ಗೊಳಿಸುತ್ತ ಸದ್ರಡ ಸಮಾಜವನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಮಾತನಾಡಿದರು.

ಸಮಾರಂಭ ದ ಅಧ್ಯಕ್ಷ ತೆ ಯನ್ನು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜ್ ನ ಪ್ರಾಂಶುಪಾಲರಾದ ಜಿ ಎಮ್ ಗೊಂಡ ವಹಿಸಿದರು.

ಜೆಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ ಸ್ವಾಗತಿಸಿದರು.

ಸಮಾರಂಭ ದಲ್ಲಿ ಜೆಸಿಐ ಕುಂದಾಪುರ ಸಿಟಿ ಯಾ ಅಧ್ಯಕ್ಷ ಯೂಸುಫ್ ಸಲೀಮ್,ನಿಕಟ ಪೂರ್ವ ಅಧ್ಯಕ್ಷ ರಾಘವೇಂದ್ರ ಕುಲಾಲ್ ಹೆಮ್ಮಾಡಿ, ಭಂಡಾರ್ಕಾರ್ಸ್ ಕಾಲೇಜ್ ನ ಪ್ರಾಂಶುಪಾಲರಾದ ಶುಭಕರ ಆಚಾರಿ, ಜೆಸಿಐ ಕುಂದಾಪುರ ಸಿಟಿ ಯಾ ಪೂರ್ವ ಅಧ್ಯಕ್ಷ ರಾಘವೇಂದ್ರ ಚರಣ್ ನಾವಡ, ವಿಜಯ ಭಂಡಾರಿ, ಡಾ ಸೋನಿ,ಕಾರ್ಯದರ್ಶಿ ಕಿರಣ್ ದೇವಾಡಿಗ,ಲೇಡಿ ಜೇಸಿ ಚೈರ್ಪೆರ್ಸನ್ ಶೈಲಾ, ಪೂರ್ವ ಚೈರ್ಪೆರ್ಸನ್ ರೇಷ್ಮಾ ಕೋಟ್ಯಾನ್, ಉಪಾಧ್ಯಕ್ಷ ರಾದ ಸರೋಜಾ ಇನ್ನಿತರರು ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕಿ ರೇಣುಕಾ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!