spot_img
Friday, April 3, 2026
spot_img

ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ ಮೊಗವೀರರಿಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ-ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್

ಜನಪ್ರತಿನಿಧಿ (ಹೆಮ್ಮಾಡಿ) : ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ ಮೊಗವೀರ ಅವರು ರಾಷ್ಟ್ರೀಯ ಮಟ್ಟದ ಪ್ರಶಸ್ತಿ-ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025ಗೆ ಆಯ್ಕೆ ಆಗಿದ್ದಾರೆ.

ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ” ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025ʼ ಇದಾಗಿದ್ದು, ಈ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರರವರನ್ನು ಆಯ್ಕೆ ಮಾಡಲಾಗಿದೆ.

ಗಣೇಶ್‌ ಮೊಗವೀರ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ  ಕೊಡುಗೆ ಹಾಗೂ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಏಪ್ರಿಲ್ 11ರಂದು ಗೋವಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಆಯ್ಕೆ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!