spot_img
Thursday, April 2, 2026
spot_img

ರಾಜ್ಯ ಮಟ್ಟದ ಎತ್ತರ ಜಿಗಿತದಲ್ಲಿ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ಸಿನಾನ್‌ಗೆ ಚಿನ್ನ

ಕುಂದಾಪುರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಒಲಿಂಪಿಕ್ ಸಂಸ್ಥೆ ಜಿಲ್ಲಾಡಳಿತ, ದಕ್ಷಿಣ ಕನ್ನಡ ಮತ್ತು ಉಡುಪಿ ಇವರ ಸಹಯೋಗದಲ್ಲಿ ಜನವರಿ 17 ರಿಂದ 23 ರ ವರೆಗೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಕರ್ನಾಟಕ ಕ್ರೀಡಾಕೂಟ 2025 ರ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್ ಚಿನ್ನದ ಪದಕ ಪಡೆಯುವುದರ ಮೂಲಕ ಅತ್ಯುತ್ತಮ ಸಾಧನೆಗೆ ಸಾಕ್ಷಿಯಾಗಿದ್ದಾನೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!