spot_img
Sunday, May 17, 2026
spot_img

ಉಡುಪಿ ಪುತ್ತಿಗೆ ಮಠಕ್ಕೆ ಸಂಸದ ಬಿ,ವೈ ರಾಘವೇಂದ್ರ ಭೇಟಿ

ಉಡುಪಿ: ಜಗದ್ಗುರು ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದ ಉಡುಪಿ ಶ್ರೀಕೃಷ್ಣ ಮಠದ ಅಷ್ಟ ಮಠಗಳಲ್ಲಿ ಒಂದಾದ ಶ್ರೀ ಪುತ್ತಿಗೆ ಮಠದ 30ನೇ ಪೀಠಾಧಿಪತಿಗಳಾದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಇಂದು ಶ್ರೀಮಠದಲ್ಲಿ ಭೇಟಿ ಮಾಡಿ ಭಕ್ತಿ ಪೂರ್ವಕ ಗೌರವ ಸಮರ್ಪಿಸಿ ಯತಿಗಳ ದಿವ್ಯಾನುಗ್ರಹ ಪಡೆದುಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ  ಗುರುರಾಜ್ ಗಂಟಿಹೊಳೆ ಅವರು, ಉಡುಪಿ ಜಿಲ್ಲಾಧ್ಯಕ್ಷರಾದ  ಕಿಶೋರ್ ಕುಂದಾಪುರ ಅವರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!