spot_img
Thursday, April 2, 2026
spot_img

ನೆಂಪು-ವಂಡ್ಸೆಯಲ್ಲಿ ನೂತನ ಶ್ರೀ ಕೃಷ್ಣ ದೇಗುಲ ನಿರ್ಮಾಣಕ್ಕೆ ಚಾಲನೆ

ಕುಂದಾಪುರ: ವಂಡ್ಸೆ-ನೆಂಪುವಿನಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ಕೃಷ್ಣ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳಿಗೆ ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅವರು ಜ.24ರಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಗವಂತನನ್ನು ಶ್ರದ್ದೆ ಹಾಗೂ ಭಕ್ತಿಯಿಂದ ಆರಾಧಿಸಿದಲ್ಲಿ ಜೀವನದಲ್ಲಿ ಶ್ರೇಯಸ್ಸಾಗುತ್ತದೆ. ಶ್ರದ್ಧಾಭಕ್ತಿಯಿಂದ ಭಗವಂತನ ಭಜಿಸಿದ್ದಲ್ಲಿ ಸುಖಮಯ ಬದುಕು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ನಾರಾಯಣ ನಾಯ್ಕ ನೇರಳಕಟ್ಟೆ, ಕಳಿ ಚಂದ್ರಯ್ಯ ಆಚಾರ್ಯ, ದೇಗುಲ ನಿರ್ಮಾಣ ಶಿಲ್ಪಿಗಳಾದ ಕಾರ್ಕಳದ ಮಹೇಶ, ಗಣೇಶ, ಸತೀಶ ಆಚಾರ್ಯ ಕುಂದಾಪುರ, ಶೇಖರ ಶೆಟ್ಟಿ ಬೆಳ್ಳಾಲ, ಸತೀಶ ಅಡಿಗ ಮತ್ಯಾಡಿ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!