spot_img
Sunday, May 17, 2026
spot_img

ಶೀಘ್ರದಲ್ಲೇ ಬೈಂದೂರು ಬಸ್ ನಿಲ್ದಾಣ ಲೋಕಾರ್ಪಣೆ-ಶಾಸಕ ಗಂಟಿಹೊಳೆ

ಬೈಂದೂರು: ಬೈಂದೂರಿನಲ್ಲಿ ಸುಮಾರು ರೂಪಾಯಿ 8.35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬೈಂದೂರು ಬಸ್ ನಿಲ್ದಾಣ ಕಾಮಗಾರಿಯ ಪ್ರಗತಿಯ ಬಗ್ಗೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

ಪ್ರಸ್ತುತ ಬಸ್ ನಿಲ್ದಾಣ ಕಾಮಗಾರಿಯು ಶೇಕಡಾ ೮೦ ರಷ್ಟು ಪೂರ್ಣಗೊಂಡಿದ್ದು ಶೀಘ್ರವಾಗಿ ಕಾಮಗಾರಿ ಮುಗಿಸಿ ಫೆಬ್ರವರಿ ೨೦ನೇ ತಾರೀಕಿನ ಒಳಗಾಗಿ ಸಾರ್ವಜನಿಕರ ಉಪಯೋಗಕ್ಕೆ ನೀಡಲು ಅಗತ್ಯ ಕ್ರಮ ವಹಿಸಲು ಕೆ.ಎಸ್.ಆರ್.ಟಿ.ಸಿ ನಿಗಮದ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಬಸ್ ನಿಲ್ದಾಣಕ್ಕೆ ನೀರಿನ ಸೌಕರ್ಯ ಒದಗಿಸಲು ಕ್ರಮ ವಹಿಸುವುದು, ಬಸ್ ನಿಲ್ದಾಣದ ಮುಂಭಾಗದಲ್ಲಿ ಬಸ್ಸುಗಳ ಆಗಮನ ಹಾಗೂ ನಿರ್ಗಮನಕ್ಕೆ ಅನುಕೂಲವಾಗುವಂತೆ ರಸ್ತೆ ವಿಭಜಕವನ್ನು ತೆರವುಗೊಳಿಸಲು ರಾಷ್ಟೀಯ ಹೆದ್ದಾರಿ ಇಲಾಖೆಗೆ ಗಂಟಿಹೊಳೆ ಅವರು ದೂರವಾಣಿ ಮೂಲಕ ಮೌಖಿಕ ಸೂಚನೆ ನೀಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!