spot_img
Friday, April 3, 2026
spot_img

ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಗಣೇಶ ಮೊಗವೀರ ಅವರಿಗೆ ಮಂತ್ರಾಲಯ ಮಠದ ‘ಶ್ರೀ ಪರಿಮಳ ಪ್ರಶಸ್ತಿ’

ಕುಂದಾಪುರ: ಡಿಸಿ‌ಎಕ್ಸ್ ಸಿಸ್ಟಮ್ಸ್ ಲಿಮಿಟೆಡ್ ಅರ್ಪಿಸುವ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ಥಾನ, ಶ್ರೀರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯದ ಪೀಠಾದಿಪತಿಗಳಾದ ಡಾ. ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡಮಾಡುವ ಪ್ರತಿಷ್ಠಿತ ಶ್ರೀ ಪರಿಮಳ ಪ್ರಶಸ್ತಿ-2025 ಈ ಪ್ರಶಸ್ತಿಗೆ ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ರೂವಾರಿ ಗಣೇಶ್ ಮೊಗವೀರರವರನ್ನು ಆಯ್ಕೆ ಮಾಡಲಾಗಿದೆ.

ಇದುವರೆಗಿನ ಗಣೇಶ ಮೊಗವೀರ ಅವರು ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಮಾರ್ಚ್ 7 ರಂದು ಮಂತ್ರಾಲಯದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಆಯ್ಕೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!