spot_img
Wednesday, April 1, 2026
spot_img

ಜೆಸಿಐ ಕುಂದಾಪುರ : ಜ.28ಕ್ಕೆ ನೂತನ ಪದಾಧಿಕಾರಿಗಳ ಪದಗ್ರಹಣ

ಜನಪ್ರತಿನಿಧಿ (ಕುಂದಾಪುರ) : ಜೆಸಿಐ ಇಂಡಿಯಾದ Zone XV, Area B, Region E ಅಡಿಯಲ್ಲಿ ಬರುವ ಜೆಸಿಐ ಕುಂದಾಪುರ ಸಂಸ್ಥೆಯ 2025ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಾಳೆ(ಮಂಗಳವಾರ, 28.01.2025) ಜೆಸಿ ಭವನ ಕುಂದಾಪುರದಲ್ಲಿ ಸಂಜೆ 7:30ಕ್ಕೆ ನಡೆಯಲಿದೆ.

ಜೆಸಿಐ ಕುಂದಾಪುರದ ಸುವರ್ಣ ಸಂಭ್ರಮದ ಅಧ್ಯಕ್ಷರಾಗಿ ಜಿಸಿ ಸುಬ್ರಹ್ಮಣ್ಯ ಆಚಾರ್ಯ ಗುಲ್ವಾಡಿ ಹಾಗೂ ಅವರ ನೇತೃತ್ವದ ತಂಡ ಈ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ಸಮಾರಂಭದಲ್ಲಿ ಮುಖ್ಯ ಅಭ್ಯಾಗತರಾಗಿ ಜೆಸಿಐ ಇಂಡಿಯಾದ ರಾಷ್ಟ್ರೀಯ ಮಾಜಿ ಉಪಾಧ್ಯಕ್ಷ JCI Sen ಸದಾನಂದ ನಾವಡ, ಮಾವಿನಕಟ್ಟೆ ಶ್ರೀ ಮೂಕಾಂಬಿಕಾ ಶಾಲೆಯ ಮುಖ್ಯೋಪಾಧ್ಯಾಯರಾದ ಕುಶಾಲ್ ಶೆಟ್ಟಿ, ಕೋಸ್ಟಲ್ ಸೀ ಫುಡ್ ನ ಎಸ್. ಎಸ್. ಹನೀಫ್ ಗುಲ್ವಾಡಿ, ಜಿಸಿಐ ಕುಂದಾಪುರ ಚಾರಿಟೇಬಲ್ ಟ್ರಸ್ಟ್ ಕುಂದಾಪುರದ ಅಧ್ಯಕ್ಷ ಜಿಸಿ ಗೋಪಾಲ ಪೂಜಾರಿ, Region C zoneನ ಉಪಾಧ್ಯಕ್ಷ ಜೆಎಫ್ಎಸ್ ಸಿಎ ಅನ್ವೇಶ್ ಶೆಟ್ಟಿ, JCI Sen. ಅಕ್ಷತಾ ಗಿರೀಶ್ ಈ ಸಂದರ್ಭದಲ್ಲಿ ಉಪಸ್ಥಿತಿ ಇರುವವರು ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!